ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ