ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,
40ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
41ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,
42ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,
43ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.
44ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ