ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
26ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
27ಜೆಬು ಲೋನ್ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.
28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ