ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
6ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?
7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ