ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ