ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
3ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ