೨ ತಿಮೊಥೆಯನಿಗೆ 2:17

ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 2

15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.

16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;

18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

೨ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी