ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ