ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ