ಆದಿಕಾಂಡ 14:9

ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 14

7ಅವರು ಹಿಂತಿರುಗಿ ಕಾದೇಶ್‌ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.

8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು

9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.

10ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.

11ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.

ಆದಿಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी