ಆದಿಕಾಂಡ 1:24

ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 1

22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.

23ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.

24ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.

25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಆದಿಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी