ಪ್ರಕಟನೆ 17:7

ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 17

5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.

6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ

7ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.

8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು

9ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.

ಪ್ರಕಟನೆ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी