೨ ಕೊರಿಂಥದವರಿಗೆ 5:16

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 5

14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.

16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

೨ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी