ಹಬಕ್ಕೂಕ್ಕ 1:13

ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

ಸಂದರ್ಭದೊಂದಿಗೆ ಓದಿ · ಹಬಕ್ಕೂಕ್ಕ 1

11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.

12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.

13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?

15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.

ಹಬಕ್ಕೂಕ್ಕ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी