೨ ಕೊರಿಂಥದವರಿಗೆ 11:8

ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 11

6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.

7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?

8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.

9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.

10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.

೨ ಕೊರಿಂಥದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी