ಯಾಜಕಕಾಂಡ 25:44

ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.

43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.

45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.

46ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी