ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ