ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
23ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
24ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ