ಅಪೊಸ್ತಲರ ಕೃತ್ಯಗಳು 25:12

ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.

11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ

12ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.

13ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.

14ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी