ಯೆಹೆಜ್ಕೇಲನು 16:11

ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

9ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.

10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.

13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी