ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
10ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು.
12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ