ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ