ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
2ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು
4ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ