ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ