ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ