ಯೋಬನು 40:2

ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಬನು 40

1ಕರ್ತನು ಯೋಬನಿಗೆ ಉತ್ತರ ಕೊಟ್ಟು--

2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

3ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--

4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.

ಯೋಬನು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी