ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ