ಯೆಹೆಜ್ಕೇಲನು 30:4

ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 30

2ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.

3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.

4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.

5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.

6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी