ಮಾರ್ಕನು 13:20

ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.

ಸಂದರ್ಭದೊಂದಿಗೆ ಓದಿ · ಮಾರ್ಕನು 13

18ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.

19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.

20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.

21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;

22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी