ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ