ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
4ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
6ಅದರಂತೆಯೇ ಇಸ್ರಾಯೇಲ್ ಮಕ್ಕಳು ಹೋರೆಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ