ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
8ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ