ಪರಮ ಗೀತ 4:8

ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್‌, ಹೆರ್ಮೋನ್‌ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.

ಸಂದರ್ಭದೊಂದಿಗೆ ಓದಿ · ಪರಮ ಗೀತ 4

6ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.

7ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.

8ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್‌, ಹೆರ್ಮೋನ್‌ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.

9ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.

10ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!

ಪರಮ ಗೀತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी