ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ