ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
14ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ