ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
1ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
2ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ