ಮಾರ್ಕನು 1:4

ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 1

2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.

3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.

4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್‌ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.

6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.

ಮಾರ್ಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी