ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
11ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?
12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
13ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ