ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
20ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
24ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ