ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
8ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
9ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
10ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ