ವಿಶ್ರಮಿಸಿಕೊಳ್ಳುವದೂ ಇಲ್ಲ.
48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
49ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
50ವಿಶ್ರಮಿಸಿಕೊಳ್ಳುವದೂ ಇಲ್ಲ.
51ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
52ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ