೧ ಅರಸುಗಳು 12:30

ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.

29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.

30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.

31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.

32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी