ಯೆಶಾಯ 40:5

ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 40

3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.

4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.

5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.

6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.

7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी