ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ