ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
21ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ