ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
25ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
26ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
28ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ