ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.
13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ