ಯೆರೆಮಿಯ 34:20

ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 34

18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ

19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ

20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

ಯೆರೆಮಿಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी