ಯಾಜಕಕಾಂಡ 17:9

ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 17

7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.

8ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ

9ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.

10ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.

ಯಾಜಕಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी