ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ